Sunday, May 19, 2024
spot_imgspot_img
spot_imgspot_img

ಬಂಟ್ವಾಳ: ಹೃದಯಾಘಾತದಿಂದ ವ್ಯಕ್ತಿ ಸಾವು..!

- Advertisement -G L Acharya panikkar
- Advertisement -

ಬಂಟ್ವಾಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ನಿವಾಸಿ ಹಂಝ (56) ಎಂದು ಗುರುತಿಸಲಾಗಿದೆ.

ಇವರು ತಮ್ಮ ನಿವಾಸದಲ್ಲೇ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!