Monday, June 8, 2026
spot_imgspot_img
spot_imgspot_img

ಬಂಟ್ವಾಳ: ಮನೆಯ ರೂಂನಲ್ಲಿ ಓದುತ್ತಿದ್ದ ಯುವತಿ ಜೊತೆ ಅನುಚಿತ ವರ್ತನೆ; ಪ್ರಕರಣ ದಾಖಲು

- Advertisement -
- Advertisement -
vtv vitla

ಬಂಟ್ವಾಳ : ಯುವತಿಯೋರ್ವಳು ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ನಡೆದಿದೆ.

ಆರೋಪಿಯು ಕೆಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಆ.4ರ ರಾತ್ರಿ 7.30ರ ವೇಳೆಗೆ ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!