Monday, May 6, 2024
spot_imgspot_img
spot_imgspot_img

ಬಂಟ್ವಾಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವು

- Advertisement -G L Acharya panikkar
- Advertisement -

ಬಂಟ್ವಾಳ: ದಿನಸಿ ಸಾಮಗ್ರಿ ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ನಡೆದಿದೆ.

ಬೋಳಂಗಡಿ ನಿವಾಸಿ ಮ್ಯಾಕ್ಸಿಂ ಲೋಬೊ (56) ಮೃತ ದುರ್ದೈವಿ. ಮ್ಯಾಕ್ಸಿಂ ಲೋಬೊ ಅವರು ಮನೆಯಿಂದ ನಡೆದುಕೊಂಡು ಮೆಲ್ಕಾರಿಗೆ ಹೋಗಿ ಅಲ್ಲಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದು ಎಂದು ತಿಳಿಸಿದ್ದಾರೆ.

ಮ್ಯಾಕ್ಸಿಂ ಲೋಬೊ ಅವರು ತುಂಬೆ ಫ್ಲೈವುಡ್‌ ಫ್ಯಾಕ್ಟರಿಯಲ್ಲಿ ಉದ್ಯೋಗದಲ್ಲಿದ್ದರು. ಸ್ವಯಂ ನಿವೃತ್ತಿ ಪಡೆದಿದ್ದ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Insta: glacharyajewellers
Fb: glacharya

- Advertisement -

Related news

error: Content is protected !!