Tuesday, June 16, 2026
spot_imgspot_img
spot_imgspot_img

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ; ಹೊಟೇಲ್ ಮಾಲಕ ಅರೆಸ್ಟ್..!

- Advertisement -
- Advertisement -

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಆರೋಪದ ಮೇಲೆ ಹೊಟೇಲ್ ಮಾಲಕರೊಬ್ಬರ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಸಜೀಪನಡು ಗ್ರಾಮದ ಅಬ್ದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈತ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ್ದಾನೆ ಎಂದು ಬಾಲಕಿಯ ತಾಯಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಠಾಣೆಗೆ ಫೆ.18 ರಂದು ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

- Advertisement -

Related news

error: Content is protected !!