Sunday, May 5, 2024
spot_imgspot_img
spot_imgspot_img

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ..!

- Advertisement -G L Acharya panikkar
- Advertisement -

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳ್ಳತನ ನಡೆದಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಹಣ ಕಳವು ನಡೆಸಿದ್ದಾರೆ.

ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು ಈ ಅವಕಾಶವನ್ನು ಕಳ್ಳರು ಉಪಯೋಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೈಕಂಬ ಪರಿಸರದ ವ್ಯಾಪಾರಿಗಳು ಆತಂಕಗೊಂಡಿದ್ದು ಪೊಲೀಸ್ ಇಲಾಖೆ ತಕ್ಷಣ ಕಳ್ಳರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!