Friday, April 19, 2024
spot_imgspot_img
spot_imgspot_img

ಬಂಟ್ವಾಳ: ಸ್ವತಃ ಪೀಲ್ಡಿಗಿಳಿದು ವಾಹನಗಳ ತಪಾಸಣೆ ನಡೆಸಿದ ಎಸ್‌ಪಿ!

- Advertisement -G L Acharya panikkar
- Advertisement -

ಬಂಟ್ವಾಳ: ದ.ಕ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಅವರು ಸ್ವತಃ ಪೀಲ್ಡಿಗಿಳಿದು ವಾಹನ ತಪಾಸಣೆಯನ್ನು ಬಿಸಿರೋಡು ಮತ್ತು ಪರಂಗಿಪೇಟೆಯಲ್ಲಿ ನಡೆಸಿದ್ದಾರೆ.

ಕೋವಿಡ್ ಲಾಕ್ ಡೌನ್ ನಿಯಮ ಪಾಲನೆ ಮಾಡದೆ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ತಪಾಸಣೆ ನಡೆಸಿ ಬುದ್ದಿ ಮಾತು ಹೇಳಿದ್ದಾರೆ.

ಮಾಸ್ಕ್ ಧರಿಸದೆ ಹಾಗೂ ಅನಗತ್ಯ ವಾಗಿ ತಿರುಗಾಟ ನಡೆಸುವ ವಾಹನಗಳನ್ನು ತಪಾಸಣೆ ನಡೆಸಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ಅವರು ಸರಕಾರದ ನಿಯಮಗಳನ್ನು ಪಾಲಿಸಿ ಎಂದು ಅವರು ವಾಹನ ಸವಾರರಿಗೆ ತಿಳಿಸಿದರು.

ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರಕಾರ ನಿಯಮಗಳನ್ನು ಮಾಡಿದ್ದಾರೆ ಪಾಲನೆ ಮಾಡುವ ಜವಬ್ದಾರಿ ಪ್ರತಿಯೊಬ್ಬ ನಾಗರೀಕನ ಮೇಲಿದೆ ಎಂಬ ಸಂದೇಶವನ್ನು ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ತಿಳಿಸಿದರು.


- Advertisement -

Related news

error: Content is protected !!