Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು..!

- Advertisement -
- Advertisement -

ಬಂಟ್ವಾಳ: ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಲೆತ್ತೂರು ಗ್ರಾಮದ ರಾಮ ಶೆಟ್ಟಿಗಾರ್ ಅವರ ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಸುಮಾರು 10 ಸಾವಿರ ಮೌಲ್ಯದ ಸ್ಲೆಂಡರ್ ಮೋಟಾರು ಸೈಕಲ್‌ ಕಳವಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ಇವರ ಬೀಡಿ ಬ್ರಾಂಚ್ ಮತ್ತು ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು 150 ರೂ ಮೌಲ್ಯದ ಬೇಕರಿ ತಿಂಡಿ ಹಾಗೂ 350 ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!