Monday, May 13, 2024
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು

- Advertisement -G L Acharya panikkar
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ‌. ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!