Wednesday, May 8, 2024
spot_imgspot_img
spot_imgspot_img

ಬಂಟ್ವಾಳ: ಮಹಿಳೆ ಸ್ನಾನ ಮಾಡುತ್ತಿರುವಾಗ ವೀಡಿಯೋ ಚಿತ್ರೀಕರಣ ಮಾಡಿದ ಅಪರಿಚಿತ ವ್ಯಕ್ತಿ..!!

- Advertisement -G L Acharya panikkar
- Advertisement -

ಬಂಟ್ವಾಳ: ಮಹಿಳೆಯೋರ್ವರು ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದನ್ನುಗಮನಿಸಿ ಮಹಿಳೆ ಬೊಬ್ಬೆ ಹೊಡೆದಿದ್ದಾರೆ. ಬೊಬ್ಬೆ ಕೇಳಿ ಮನೆಯವರು ಬಂದಾಗ ವ್ಯಕ್ತಿಯು ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!