Tuesday, May 21, 2024
spot_imgspot_img
spot_imgspot_img

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ

- Advertisement -G L Acharya panikkar
- Advertisement -

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 21-01-2024ರ ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ 23-01-2024ರ ಪೂರ್ವಾಹ್ನ 6 ಗಂಟೆಯ ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!