Tuesday, June 9, 2026
spot_imgspot_img
spot_imgspot_img

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು..!

- Advertisement -
- Advertisement -

ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಮೋಕಾ ಗ್ರಾಮದ ಭಾಗ್ಯ (23) ಎಂದದು ಗುರುತಿಸಲಾಗಿದೆ.

ಮೋಕಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಹೆರಿಗೆ ಆಗಿದೆ. ಭಾಗ್ಯ ಅವರು ಗಂಡು ಮಗುವಿಗೆ ಜನ್ಮ ನೀಡಿದ್ರು. ಹೆರಿಗೆ ಬಳಿಕ ತೀವ್ರ ರಕ್ತಸ್ರಾವ ಆದ ಕಾರಣ ಮಹಿಳೆ ಪ್ರಾಣ ಬಿಟ್ಟಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬಳ್ಳಾರಿ ಕೌಲ್ ಬಜಾರ್ ಠಾಣಾ ಪೊಲೀಸ್ರು ಭೇಟಿ ನೀಡಿ ಗಲಾಟೆ ತಿಳಿಗೊಳಿಸೋ ಪ್ರಯತ್ನ ಮಾಡುತ್ತಿದ್ದಾರೆ.

- Advertisement -

Related news

error: Content is protected !!