Sunday, June 14, 2026
spot_imgspot_img
spot_imgspot_img

ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನ ಶ್ರೀ ವೈದ್ಯನಾಥ ಕ್ಷೇತ್ರದ ವಾರ್ಷಿಕ ಬಂಡಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ದೈವಸ್ಥಾನ ಶ್ರೀ ವೈದ್ಯನಾಥ ಕ್ಷೇತ್ರದ ವಾರ್ಷಿಕ ಬಂಡಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ಭಾಗವಹಿಸಿದರು.

ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಕುಮಾರ್ ಕೋಡಿಕಲ್ ಜೊತೆಗಿದ್ದರು.

- Advertisement -

Related news

error: Content is protected !!