Monday, May 20, 2024
spot_imgspot_img
spot_imgspot_img

ಹಾಡಹಗಲೇ ಇಬ್ಬರು ಯುವಕರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಶಿವಮೊಗ್ಗ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ಅನ್ಯಕೋಮಿನ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು ಶೋಹೆಬ್(35) ಕೊಲೆಯಾದ ವ್ಯಕ್ತಿಗಳು.

ಇನ್ನು ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಮಟನ್ ಅಂಗಡಿಯ ಮಾಲೀಕ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

- Advertisement -

Related news

error: Content is protected !!