Friday, July 24, 2026
spot_imgspot_img
spot_imgspot_img

ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಲಾದ “ಜ್ಞಾನಸೌಧ”- ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಲಾದ “ಜ್ಞಾನಸೌಧ”- ಡಾ. ಶಿವಕುಮಾರ ಮಹಾಸ್ವಾಮಿಗಳವರ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ-ಗ್ರಂಥಾಲಯವನ್ನು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು.

ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ, ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!