- Advertisement -
- Advertisement -




ಬಿ.ಸಿ.ರೋಡ್: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕ ಸೂರಿಕುಮೇರು ನೆಲ್ಲಿ ನಿವಾಸಿ ಸರ್ಫ್ರಾಝ್(28) ಎಂದು ಗುರುತಿಸಲಾಗಿದೆ.
ಮೆಲ್ಕಾರ್ ಸಮೀಪ ನಿನ್ನೆ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯಾನಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
- Advertisement -