Wednesday, May 8, 2024
spot_imgspot_img
spot_imgspot_img

ಬಿ.ಸಿ ರೋಡಿನ ಮಿನಿವಿಧಾನಸೌಧದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

- Advertisement -G L Acharya panikkar
- Advertisement -

ಬಂಟ್ವಾಳ:74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಬಿ.ಸಿ ರೋಡಿನ ಮಿನಿವಿಧಾನಸೌಧದ ಮುಂಭಾಗದಲ್ಲಿ ಧ್ವಜಾರೋಹಣದೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೋವಿಡ್ ವಾರಿಯರ್ ಗಳಾದ ಅಂಬುಲೆನ್ಸ್ ಡ್ರೈವರ್ ಗಳನ್ನು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದವರನ್ನು ಗೌರವಿಸಿದರು.

- Advertisement -

Related news

error: Content is protected !!