- Advertisement -
- Advertisement -
*ಮಂಗಳೂರು:-ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಹಿನ್ನೆಲೆಯಲ್ಲಿ , ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳ ಸ್ವಯಂ ಪ್ರೇರಿತ ಬಂದ್ ಗೆ ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ನಿರ್ಧರಿಸಿದ್ದಾರೆ.
ಮುಂದಿನ ಸೂಚನೆವರೆಗೆ ಸ್ವಯಂ ಪ್ರೇರಿತ ಬಂದ್ ಗೆ ನಿರ್ಧಾರ ಮಾಡಿದ್ದೇವೆ.ಹಾಗೂ ಗ್ರಾಹಕರು ಮತ್ತು ಸೌಂದರ್ಯ ತಜ್ಞೆಯರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಎಂದು ದ.ಕ ಜಿಲ್ಲಾ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಬಬಿತಾ ಶೆಟ್ಟಿ ಮಾಹಿತಿ ನೀಡಿದ್ದಾರೆ.
- Advertisement -