Saturday, June 28, 2025
spot_imgspot_img
spot_imgspot_img

ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

- Advertisement -
- Advertisement -

17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗಾಯತ್ರಿ ವಾಗಮೋರೆ(26), ಮಗು ಕುಶಾಲ್ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಎಂದು ತಿಳಿದುಬಂದಿದೆ

- Advertisement -

Related news

error: Content is protected !!