Sunday, June 21, 2026
spot_imgspot_img
spot_imgspot_img

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ!

- Advertisement -
- Advertisement -

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಓದುತ್ತಿರುವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಸೆ.30 ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ; ಇಬ್ಬರ ವಿರುದ್ದ FIR ದಾಖಲು!

ಬಂಧಿತ ಆರೋಪಿಗಳು ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಸಂತ್ರಸ್ತ ಬಾಲಕಿಯ ಸಂಬಂಧಿ ಕೊಕ್ರಾಡಿ ನಿವಾಸಿ ಯೋಗೀಶ ಎನ್ನಲಾಗಿದೆ. ಸೆ.28ರಂದು ಸಂತ್ರಸ್ತ ಬಾಲಕಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಐಪಿಸಿ ಕಲಂ 376, 34, ಮತ್ತು ಕಲಂ 5,6 ಪೊಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!