- Advertisement -
- Advertisement -
ಬಸ್ ನಲ್ಲಿದ್ದ 11 ಮಂದಿ ಪ್ರಯಾಣಿಕರಿಗೆ ಗಾಯ




ಬೆಳಗಾವಿ : ಏಕಾಏಕಿ ಅಡ್ಡ ಬಂದ ಕಾರನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಸ್ ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದ್ದು, ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್ ಅಪಘಾತಕ್ಕೀಡಾಗಿದೆ.
ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








