- Advertisement -
- Advertisement -




ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗಿರಿಧರ ರೈ ಎಂದು ಗುರುತಿಸಲಾಗಿದೆ.
ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಗಿರಿಧರ ರೈ ಎಂಬಾತ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2025 ಕಲಂ: 75 ಬಿ ಎನ್ ಎಸ್ ಮತ್ತು ಕಲಂ 8 12 ಪೋಕ್ಸೋ ಕಾಯ್ದೆ 2012 ರಂತೆ ಪ್ರಕರಣ ದಾಖಲಾಗಿತತ್ತು. ಈ ಬಗ್ಗೆ ತನಿಖೆ ನಡೆಸಿಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








