Monday, June 22, 2026
spot_imgspot_img
spot_imgspot_img

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ – ಯುವಕನ ಮೇಲೆ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ಳಾರೆಯ ಪೆರುವಾಜೆಯ ಯುವಕನೋರ್ವ ವಿರುದ್ಧ ಫೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆರುವಾಜೆಯ ಮುಂಡಾಜೆ ಮನೆಯ ಪ್ರಶಾಂತ ಎಂಬಾತ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಇದೀಗ ಆಕೆ ಗರ್ಭವತಿಯಾಗಿದ್ದಾಳೆ. ಈ ಕುರಿತು ಯುವತಿಯ ಮನೆಯವರು ನೀಡಿದ ದೂರಿನಂತೆ ಯುವಕನ ವಿರುದ್ದ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!