- Advertisement -
- Advertisement -
ಬೆಳ್ಳಾರೆ : ಮಗನೇ ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳದಲ್ಲಿ ನಡೆದಿದೆ.
ಗಾಯಗೊಂಡ ದಂಪತಿಗಳು ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಮಗ ದೇವಿಪ್ರಸಾದ್ ಎಂದು ಗುರುತಿಸಲಾಗಿದೆ.
ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು , ಕಂಠಪೂರ್ತಿ ಕುಡಿದ ಪುತ್ರ ಜಮೀನು ವಿಚಾರವಾಗಿ ಮಂಜುನಾಥ್ ಮತ್ತು ಪತ್ನಿಗೆ ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದು ಕೊಲೆಯತ್ನ ಮಾಡಿದ್ದಾನೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದೆ. ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
- Advertisement -