- Advertisement -





- Advertisement -
ಬೆಳ್ಳಾರೆ: ಮದ್ಯದ ನಶೆಯಲ್ಲಿ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂದಿಸಿದ ಘಟನೆ ಕೊಡಿಯಾಲದ ಕಲ್ಪಣೆ ಎಂಬಲ್ಲಿ ನಡೆದಿದೆ.
ಈತ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.
ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವೆಸಗಿದ್ದು,ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂದಿಸಿದ್ದಾರೆ.
- Advertisement -