Friday, June 5, 2026
spot_imgspot_img
spot_imgspot_img

ಬೆಳ್ಳಾರೆ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್(22) ಎಂದು ಗುರುತಿಸಲಾಗಿದೆ.

ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!