Friday, May 3, 2024
spot_imgspot_img
spot_imgspot_img

ಬೆಳ್ಳಾರೆ: 52ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -G L Acharya panikkar
- Advertisement -

ಬೆಳ್ಳಾರೆ : ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ (ರಿ), ವಿರಾಟ್ ಪ್ರೆಂಡ್ಸ್ (ರಿ) ಬೆಳ್ಳಾರೆ ಇದರ ವತಿಯಿಂದ 52ನೇ ವರ್ಷದ ಗಣೇಶೋತ್ಸವವು ನಡೆಯಲಿದೆ.

ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಅಜಪಿಲ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು.

Insta: glacharyajewellers
Fb: glacharya
- Advertisement -

Related news

error: Content is protected !!