Sunday, June 14, 2026
spot_imgspot_img
spot_imgspot_img

ಬೆಂಗಳೂರು: ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ

- Advertisement -
- Advertisement -

ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಆತ್ಮೀಯವಾಗಿ ಸ್ವಾಗತಿಸಿದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ

ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಬಿ. ಗುಣರಂಜನ್ ಶೆಟ್ಟಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮತ್ತು ಬಿ. ಗುಣರಂಜನ್ ಶೆಟ್ಟಿಯವರು ಸುದೀರ್ಘಕಾಲ ಚರ್ಚೆ ನಡೆಸಿದರು.

- Advertisement -

Related news

error: Content is protected !!