Friday, June 5, 2026
spot_imgspot_img
spot_imgspot_img

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ

- Advertisement -
- Advertisement -
suvarna gold
vtv vitla
vtv vitla

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ. ವಿವಿಧ ಹೂಗಳು, ವಿದ್ಯುತ್ ದೀಪಗಳಿಂದ ದೇವಾಲಯ ಅಲಂಕಾ ರಗೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಬಹಳ ವಿಜ್ರಂಭ ಣೆಯಿಂದ ನಡೆದಿದೆ.

ಜನವರಿ 8 ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ ನಡೆಯಿತು. ನಂತರ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಕಿರುಷಷ್ಠಿ ಉತ್ಸವ ಮತ್ತು ಕಟ್ಟೆಪೂಜೆ ನಡೆಯಿತು. ಈ ವೇಳೆ ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ನ ಪ್ರಮುಖರು ಉಪಸ್ಥಿತರಿದ್ದರು. ನೂರಾರು ಮಂದಿ ಭಕ್ತರು ಸುಬ್ರಹ್ಮಣ್ಯ ದೇವರ ಕೃಪೆಗೆ ಪಾತ್ರರಾದರು.

vtv vitla
- Advertisement -

Related news

error: Content is protected !!