Friday, May 3, 2024
spot_imgspot_img
spot_imgspot_img

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ; ಮತ್ತೆ ಗದ್ದುಗೆ ಏರಿದ ಪೂಂಜಾ

- Advertisement -G L Acharya panikkar
- Advertisement -

ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತು ಕಾಂಗ್ರೇಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು,, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಭರ್ಜರಿ ಗೆಲುವು ಸಾಧಿಸಿದ್ದಾರೆ.

- Advertisement -

Related news

error: Content is protected !!