Saturday, June 20, 2026
spot_imgspot_img
spot_imgspot_img

ಬೆಳ್ತಂಗಡಿ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ..!

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮಗುಚಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಎಂಬಲ್ಲಿ ನಡೆದಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!