Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ಮರ ಕಡಿಯುವ ವೇಳೆ ಮೈಮೇಲೆ ಮರ ಬಿದ್ದು ವ್ಯಕ್ತಿ ಮೃತ್ಯು..!

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಳಿಕೆ ನಿವಾಸಿ ರಾಮಣ್ಣ ಗೌಡ(58) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಕರೆದೊಯ್ಯುವ ಪ್ರಯತ್ನ ಮಾಡಿದರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!