Thursday, November 30, 2023
spot_imgspot_img
spot_imgspot_img

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಪಲ್ಟಿ; ವಿದ್ಯಾರ್ಥಿಗಳಿಗೆ ಗಾಯ

- Advertisement -G L Acharya panikkar
vtv vitla
- Advertisement -

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾವೊಂದು ಪಲ್ಟಿಯಾಗಿ ಸುಮಾರು 9 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಎಂಬಲ್ಲಿ ನಡೆದಿದೆ.

ಸೆ.11ರಂದು ಬೆಳಿಗ್ಗೆ ಕಲ್ಲೇರಿಯಿಂದ ಮೂಡಡ್ಕ ಇಂಗ್ಲೀಷ್ ಮೀಡಿಯಂ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾಕ್ಕೆ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.

- Advertisement -

Related news

error: Content is protected !!