Saturday, August 8, 2026
spot_imgspot_img
spot_imgspot_img

ಬೆಳ್ತಂಗಡಿ: ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನ ಬೆಂಕಿಗಾಹುತಿ..!

- Advertisement -
- Advertisement -

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿರುವ ಘಟನೆ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಬುಧವಾರ ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದ. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!