Monday, June 15, 2026
spot_imgspot_img
spot_imgspot_img

ಬೆಳ್ತಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!

- Advertisement -
- Advertisement -

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಪುಂಜಾಲಕಟ್ಟೆ ಬಳಿಯ ರಾಯಿ ಗ್ರಾಮದ ಮಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಅವರ ಪುತ್ರ ಸುದರ್ಶನ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.

ಪಿತ್ತಜನಕಾಂಗ ವೈಫಲ್ಯದಿಂದ ಬಳಲುತ್ತಿದ್ದ ಸುದರ್ಶನ್ ಶೆಟ್ಟಿ ಅವರು ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದರಿಂದ ಮನನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!