- Advertisement -
- Advertisement -
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯಿತಿಗೆ ಎಸಿಬಿ ಅಧಿಕಾರಿಗಳ ದಾಳಿ
ಬಸವ ವಸತಿ ಯೋಜನೆ ಹಾಗೂ 94ಸಿ ಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದರು. ACB ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ಬಿ.ಸಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಹೆಡ್ ಕ್ವಾಡ್ ಟೇಬಲ್ ಹರಿಪ್ರಸಾದ್, ಪ್ರಶಾಂತ್ ಪಾಲ್ಗೊಂಡಿದ್ದರು.
ಒಂದೇ ಕುಟುಂಬದ ಮೂವರಿಗೆ ಬಸವ ವಸತಿ ಯೋಜನೆ ಹಾಗೂ 94.ಸಿ ಯಲ್ಲಿ ಸರಕಾರದ ಯೋಜನೆಯಲ್ಲಿ ಮನೆಳನ್ನು ನೀಡುವ ಮೂಲಕ ತಾತ್ಕಾಲಿಕ ಡಾಟಾ ಎಂಟ್ರಿ ಮಾಡುವ ನೌಕರ ರಮೇಶ್ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಗಳು ಬಂದಿತ್ತು.
- Advertisement -