- Advertisement -
- Advertisement -





ಬೆಳ್ತಂಗಡಿ: ಆಟೋ ರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಓಡಿಲು ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಓಡಿಲು ದ್ವಾರದ ಮುಖ್ಯ ರಸ್ತೆಯಲ್ಲಿ ಈ ಅಪಘಾತ ನಡೆದಿದೆ.
- Advertisement -