- Advertisement -
- Advertisement -






ಬೆಳ್ತಂಗಡಿ: ಬಸ್ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ ಬದಿಯ ವಿದ್ಯುತ್ ಕಂಬ ಪುಡಿಪುಡಿಯಾಗಿ ಉರುಳಿ ಬಿದ್ದ ಘಟನೆ ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿಯ ಶಾಲೆ ಬಳಿ ನಡೆದಿದೆ.
ಉಜಿರೆ ಧರ್ಮಸ್ಥಳ ಹೆದ್ದಾರಿಯ ಕನ್ಯಾಡಿಯ ಶಾಲೆ ಬಳಿ ಬಸ್ ಕಾರು ನಡುವೆ ಅಪಘಾತ ಸಂಭವಿಸಿ ರಸ್ತೆ ಬದಿಯ ವಿದ್ಯುತ್ ಕಂಬ ಪುಡಿಪುಡಿಯಾಗಿ ಉರುಳಿ ಬಿದ್ದಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಜಾಗ ಇದಾಗಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ ಎನ್ನಲಾಗಿದೆ.
- Advertisement -