Sunday, April 21, 2024
spot_imgspot_img
spot_imgspot_img

ಬೆಳ್ತಂಗಡಿ: ಮನೆ ಮಂದಿಯನ್ನು ಕಟ್ಟಿ ಹಾಕಿ ನಗನಗದು ದರೋಡೆ

- Advertisement -G L Acharya panikkar
- Advertisement -

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೀರಚಿಲುಮೆ ಬಳಿ ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆಗೈದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ.

ಧರ್ಮಸ್ಥಳ ಗ್ರಾಮದ ನೀರಚಿಲುಮೆ ಬಳಿಯ ಅಚ್ಚುತ ಭಟ್ ರವರ ಮನೆಗೆ ನುಗ್ಗಿದ ದರೋಡೆಕೋರರು 40 ಪವನ್ ಚಿನ್ನ, 1 ಕೆಜಿ ಬೆಳ್ಳಿ , ರೂ. 25 ಸಾವಿರ ನಗದನ್ನು ದರೋಡೆಗೈದಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ , ಧರ್ಮಸ್ಥಳ ಪಿಎಸ್ಐ ಪವನ್ ನಾಯ್ಕ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!