- Advertisement -
- Advertisement -


ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೇಲ್ದಾರ್ ಆಗಿ ಪದೋನ್ನತ್ತಿ ಹೊಂದಿದ್ದ ಸುನೀಲ್ (42) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿದ್ದ ಅವರು ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಇದಾದ ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
- Advertisement -