Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆ ಒಳಪ್ರವೇಶಿಸಿ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮ ಬೆಳ್ತಂಗಡಿ ನಿವಾಸಿ ಸುಲೈಮಾನ್ (56) ಇವರ ಮನೆಯಲ್ಲಿ ಸಂಜೆಯ ಅವಧಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್ ರೂಮಿನ ಗಾಡ್ರೇಜಿನ ಬಾಗಿಲು ಮುರಿದು ಒಟ್ಟು 69 ½ ಗ್ರಾಂ ತೂಕದ ಚಿನ್ನಾಭರಣ ಹಾಗೂ 40,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಒಟ್ಟು ಮೌಲ್ಯ 3,87,500 ಆಗಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

- Advertisement -

Related news

error: Content is protected !!