Wednesday, June 17, 2026
spot_imgspot_img
spot_imgspot_img

ಬೆಳ್ತಂಗಡಿ : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗರ್ಡಾಡಿ ಮಜಲು ಎಂಬಲ್ಲಿ ನಡೆದಿದೆ.

ಸಂಜೀವ ಪೂಜಾರಿ(೬೦) ಮೃತಪಟ್ಟವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಅಮಲು ಪದಾರ್ಥ ಸೇವನೆ ಮಾಡುವ ಚಟವನ್ನು ಹೊಂದಿದ್ದರು. ಅಮಲು ಪದಾರ್ಥ ಸೇವನೆಗೆ ಹಣದ ಕೊರತೆಯಿಂದಾಗಿ ಮನನೊಂದು ಇಲಿಪಾಷಾಣ ಸೇವಿಸಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!