Wednesday, May 15, 2024
spot_imgspot_img
spot_imgspot_img

ಬೆಳ್ತಂಗಡಿ : ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ಒಳಪಡಿಸುವಂತೆ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

- Advertisement -G L Acharya panikkar
- Advertisement -

ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಈ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.

- Advertisement -

Related news

error: Content is protected !!