Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ!

- Advertisement -
- Advertisement -

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಮುಂಡಾಜೆಯ ಸೀಟು ಬಳಿ ನಡೆದಿದೆ.

ಚಿಕ್ಕಮಗಳೂರಿನಿಂದ ಹೊರಟ ಲಾರಿ ಉಜಿರೆ ಕಡೆಗೆ ಬರುತ್ತಿತ್ತು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮುಂಡಾಜೆಯ ಸೀಟು ಬಳಿ ಲಾರಿ ಮಗುಚಿ ಬಿದ್ದಿದೆ. ಸ್ಥಳೀಯರು ಲಾರಿ ಚಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

driving
- Advertisement -

Related news

error: Content is protected !!