Tuesday, June 9, 2026
spot_imgspot_img
spot_imgspot_img

ಬೆಳ್ತಂಗಡಿ: ವೀರೇಂದ್ರ ಹೆಗ್ಡೆ ಹಾಗೂ ಕುಟುಂಬದವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರವಣಿಗೆ; ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರವಣಿಗೆ ಹಾಕಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಸುರೇಶ್ ರಾಜ್ ಎನ್ನಲಾಗಿದೆ. ಆರೋಪಿಯು ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಆಕ್ಷೇಪಾರ್ಹ ಬರವಣಿಗೆ ಹಾಕಿರುವುದು ಕಂಡುಬಂದ ಮೇರೆಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!