Sunday, June 14, 2026
spot_imgspot_img
spot_imgspot_img

ಬೆಳ್ತಂಗಡಿ: ಸಲೀಂ ಎಂಬ ವಿವಾಹಿತ ನಿಂದ ಯುವತಿಯ ಅತ್ಯಾಚಾರಕ್ಕೆ ಯತ್ನ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕನಿಂದ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ನಡೆದಿದೆ.

ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಸ್ಥಳೀಯ ಬಜರಂಗದಳದ ಯುವಕರು ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಆಗಮಿಸಿ ಸಲೀಂ ಎಂಬ ಅತ್ಯಾಚಾರಿಯನ್ನು ಹಿಡಿದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!