Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!!

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರುನಲ್ಲಿ ನಡೆದಿದೆ.

ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ಮೃತಪಟ್ಟವರು.

ಕಳೆದ 4 ದಿವಸದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!