Sunday, June 7, 2026
spot_imgspot_img
spot_imgspot_img

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಬೆಳ್ತಂಗಡಿ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿದೆ.

ಮೃತದೇಹ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ. ಮೃತದೇಹನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡಬಹುದಾಗಿದೆ.

- Advertisement -

Related news

error: Content is protected !!