- Advertisement -
- Advertisement -

ಬೆಳ್ತಂಗಡಿ: ಯುವಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.
ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಗಳ ಪುತ್ರ ಪ್ರದೀಪ್ (25)ಗೆ ಹೃದಯಾಘಾತವಾದ ಘಟನೆ ನಡೆದಿದೆ. ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿದ್ದು, ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಿದರು ಬದುಕುಳಿಯಲಿಲ್ಲ.
ಮೃತರು ಸಹೋದರ, ಸಹೋದರಿ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.
- Advertisement -








