- Advertisement -




- Advertisement -
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕು ಕಲೆಂಜಿಬೈಲು ನಿವಾಸಿ ಜಫರ್ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -