Friday, June 27, 2025
spot_imgspot_img
spot_imgspot_img

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಪ್ರಸಾರ; ಯುವಕನ ವಿರುದ್ಧ ಪ್ರಕರಣ ದಾಖಲು..!

- Advertisement -
- Advertisement -

ಪುಂಜಾಲಕಟ್ಟೆ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನಲೆಯಲ್ಲಿ ಯುವಕನೋರ್ವನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಣ್ಣೀರುಪಂಥ ಬೆಳ್ತಂಗಡಿ ನಿವಾಸಿ ಧನುಷ್ ವಿರುದ್ಧ ಪ್ರಕರಣ ದಾಖಲಾಗಿದೆ.

ಧನುಷ್ ಎಂಬಾತನು ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟ್ರಾಗ್ರಾಮ್‌ನಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ದಿನಾಂಕ:04-05-2025 ರಂದು ಆತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!